Tuesday, January 27, 2026
Homeಅಪರಾಧಅಕ್ರಮ ಜಾನುವಾರು ಸಾಗಾಟ:ಭಟ್ಕಳ ಪೊಲೀಸರ ಕಾರ್ಯಾಚರಣೆ:ಮೂವರ ಬಂಧನ

ಅಕ್ರಮ ಜಾನುವಾರು ಸಾಗಾಟ:ಭಟ್ಕಳ ಪೊಲೀಸರ ಕಾರ್ಯಾಚರಣೆ:ಮೂವರ ಬಂಧನ

ಭಟ್ಕಳ(Bhatkal): ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ, ಹಿಂಸಾತ್ಮಕವಾಗಿ ಕಟ್ಟಿ ವಧೆ ಮಾಡುವ ಉದ್ದೇಶದಿಂದ ನೀರು, ಹುಲ್ಲು ಕೊಡದೆ ಜಾನುವಾರುಗಳನ್ನು(Cattles) ಸಾಗಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನುಪೊಲೀಸರು ಬಂಧಿಸಿದ್ದಾರೆ.

ಹೊನ್ನಾವರ ಕಡೆಯಿಂದ (Honnavar to Bhatkal) ಸಾಗಿಸುತ್ತಿದ್ದಾಗ ಶಿರಾಲಿ ಚೆಕ್‌ಪೋಸ್ಟ್ ನಲ್ಲಿ (shirali check post) (Bhatkal Rural Police Station) ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 5ಲಕ್ಷ.70 ಸಾವಿರ ರೂ ಮೌಲ್ಯದ19 ಜಾನುವಾರುಗಳನ್ನು ರಕ್ಷಿಸಲಾಗಿದೆ.

(Haveri Native) ថ ತಂದೆ ನಂದೀಶ ಕಡ್ಲಿ (26), ಸಂತೋಷ ತಂದೆ ಧ್ಯಾನಪ್ಪ ಬೋರದ (25), ಗದಗದ (Gadag) ದುರ್ಗಪ್ಪ ತಂದೆ ಫಕ್ಕೀರಪ್ಪ ಛಲವಾದಿ (50) ಬಂಧಿತರಾಗಿದ್ದಾರೆ.

ಭಾಸ್ಕರ ನಾಯ್ಕ
ಭಾಸ್ಕರ ನಾಯ್ಕ
ಅನುಭವಿ ಪತ್ರಕರ್ತರು, 21 ವರ್ಷಗಳ ಅನುಭವ, ಭಟ್ಕಳ ಡೈರಿ, ಕೆನರಾ ವಿಜಯ, ಸಪ್ತಮುಖಿ, ವಿಜಯವಾಣಿ,ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಹಾಗೂ ವಿಸ್ತಾರ ನ್ಯೂಸ್ ಕನ್ನಡ ವಾಹಿನಿಯಲ್ಲಿ ವರದಿಗಾರಿಕೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments